Versions
KNV ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?
ERVKN ಪವಿತ್ರ ಗ್ರಂಥವು ಅರ್ಥವಿಲ್ಲದ್ದೆಂದು ಯೋಚಿಸುವಿರಾ? “ದೇವರು ನಮ್ಮಲ್ಲಿ ಇರಿಸಿರುವ ಆತ್ಮದ ಅಪೇಕ್ಷೆಯೇನೆಂದರೆ, ನಾವು ಆತನಿಗೋಸ್ಕರ ಮಾತ್ರ ಇರಬೇಕೆಂದಷ್ಟೆ” ಎಂದು ಪವಿತ್ರ ಗ್ರಂಥವು ಹೇಳುತ್ತದೆ.
IRVKN * 1 ಕೊರಿ 6:19; 2 ಕೊರಿ 6:16: ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ?