Bible Versions
Bible Books

Jeremiah 37:2 (KJVP) King James Version with Strong Number

Versions

KNV   ಆದರೆ ಕರ್ತನು ಪ್ರವಾದಿಯಾದ ಯೆರೆವಿಾಯನಿಂದ ಹೇಳಿಸಿದ ವಾಕ್ಯಗಳಿಗೆ ಅವನೂ ಅವನ ಸೇವಕರೂ ದೇಶದ ಜನರೂ ಕಿವಿಗೊಡಲಿಲ್ಲ.
ERVKN   ಆದರೆ ಯೆಹೋವನು ಯೆರೆಮೀಯನಿಗೆ ಪ್ರವಾದನೆ ಮಾಡಲು ಹೇಳಿದ ಸಂದೇಶಗಳ ಕಡೆಗೆ ಗಮನ ಕೊಡಲಿಲ್ಲ. ಚಿದ್ಕೀಯನ ಸೇವಕರು ಮತ್ತು ಯೆಹೂದದ ಜನರು ಯೆಹೋವನ ಸಂದೇಶಗಳಿಗೆ ಯಾವ ಗಮನವನೂಐ ಕೊಡಲಿಲ್ಲ.
IRVKN   ಆಗ ಅವನಾಗಲಿ, ಅವನ ಸೇವಕರಾಗಲಿ ಅಥವಾ ದೇಶದ ಜನರಾಗಲಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಂದ ನುಡಿಸಿದ ಮಾತುಗಳನ್ನು ಕೇಳದೆ ಹೋದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us