Bible Versions
Bible Books

Jeremiah 48:2 (KJVP) King James Version with Strong Number

Versions

KNV   ಮೋವಾಬಿನ ಕೀರ್ತಿ ಇನ್ನು ಮೇಲೆ ಇರುವದೇ ಇಲ್ಲ; ಹೆಷ್ಬೋನಿನಲ್ಲಿ ಅದಕ್ಕೆ ವಿರೋಧವಾಗಿ ಕೇಡನ್ನು ಆಲೋಚಿಸಿದ್ದಾರೆ; ಬನ್ನಿ, ಜನಾಂಗವಿಲ್ಲದ ಹಾಗೆ ಅದನ್ನು ಕಡಿದುಬಿಡೋಣ, ಮದ್ಮೆನೇ, ನೀನು ಸಹ ಕಡಿಯಲ್ಪಡುವಿ; ಕತ್ತಿಯು ನಿನ್ನನ್ನು ಹಿಂದಟ್ಟುವದು.
ERVKN   ಇನುಐ ಮುಂದೆ ಮೋವಾಙ್ ಪಟ್ಟಣವು ಹೊಗಳಿಕೆಗೆ ಪಾತ್ರವಾಗುವುದಿಲ್ಲ. ಹೆಷ್ಬೋನ್ ಪಟ್ಟಣದ ಜನರು ಮೋವಾಘನುಐ ಸೋಲಿಸುವ ಯುಕ್ತಿ ಮಾಡುವರು. ಅವರು ಜನಾಂಗವನುಐ ನಾಶಮಾಡುವ ಆಲೋಚನೆ ಮಾಡುವರು. ಮದ್ಮೆನೆ ಪಟ್ಟಣವೇ, ನೀನೂ ಸಹ ಸುಮ್ಮನಾಗುವೆ. ಖಡ್ಗವು ನಿನಐನುಐ ಙೆನಐಟ್ಟುವದು.
IRVKN   ಮೋವಾಬಿನ ಕೀರ್ತಿಯು ಮಾಯವಾಯಿತು; ಶತ್ರುಗಳು ಹೆಷ್ಬೋನಿನಲ್ಲಿ ದೇಶಕ್ಕೆ ಕೇಡನ್ನು ಕಲ್ಪಿಸಿ,
‘ಮೋವಾಬ್ ಇನ್ನು ಜನಾಂಗವೆನಿಸಿಕೊಳ್ಳದಂತೆ ಅದನ್ನು ನಿರ್ಮೂಲಮಾಡೋಣ ಬನ್ನಿರಿ’ ಎಂದು ಆಲೋಚಿಸಿಕೊಂಡಿದ್ದಾರೆ.
ಮದ್ಮೆನೇ, ನೀನು ಸಹ ಸುಮ್ಮನಾಗುವಿ; ಖಡ್ಗವು ನಿನ್ನನ್ನು ಹಿಂದಟ್ಟುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us