Versions
KNV ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಬಾಬೆಲಿಗೆ ವಿರೋಧವಾಗಿಯೂ ನನಗೆದುರಾಗಿ ಎದ್ದಿರುವವರ ಮಧ್ಯದಲ್ಲಿ ವಾಸಿಸುವ ವರಿಗೆ ವಿರೋಧವಾಗಿಯೂ ನಾಶಮಾಡುವ ಗಾಳಿ ಯನ್ನು ಎಬ್ಬಿಸುತ್ತೇನೆ.
ERVKN ಯೆಹೋವನು ಇಂತೆನುಐತ್ತಾನೆ: “ನಾನು ಭಯಂಕರವಾದ ಬಿರುಗಾಳಿ ಬೀಸುವಂತೆ ಮಾಡುವೆನು. ಅದು ಙಾಬಿಲೋನಿನ ಮೇಲೂ ಙಾಬಿಲೋನಿನ ಜನರ ಮೇಲೂ ಬೀಸುವಂತೆ ಮಾಡುವೆನು.
IRVKN ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಬಾಬೆಲಿನ ಮೇಲೂ, ಲೇಬ್ ಕಾಮೈ * ಲೇಬ್ ಕಾಮೈ ಕಸ್ಧೀಯರ ಅಥವಾ ಕಲ್ದೀಯರ ದೇಶದ ರಹಸ್ಯವಾದ ಹೆಸರು. ದೇಶದವರ ಮೇಲೂ ನಾಶನದ ಗಾಳಿಯನ್ನು † ನಾಶನದ ಗಾಳಿಯನ್ನು ನಾಶನದ ಆತ್ಮವನ್ನು. ಬೀಸಮಾಡುವೆನು.