Versions
KNV ನಿಮಗೆ ದೇವರಾಗಿರು ವದಕ್ಕೆ ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ತಂದವನೂ ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನೂ ನಾನೇ; ನಾನೇ ಕರ್ತನು.
ERVKN ನಿಮ್ಮ ದೇವರಾಗಿರುವುದಕ್ಕಾಗಿ ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆನು. ನಾನೇ ಯೆಹೋವನು!”
IRVKN ನಿಮ್ಮ ದೇವರಾಗುವುದಕ್ಕೆ ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದೆನಲ್ಲಾ; ನಾನು ಯೆಹೋವನು” ಎಂದು ಹೇಳಿದನು. PE