Versions
KNV ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ.
ERVKN ಸಾವಿರಾರು ಜನರು ಒಬ್ಬರನ್ನೊಬ್ಬರು ನೂಕುತ್ತಾ ಕಿಕ್ಕಿರಿದು ನೆರೆದಿದ್ದರು. ಜನರಿಗೆ ಉಪದೇಶಿಸುವ ಮೊದಲು ಯೇಸು ತನ್ನ ಶಿಷ್ಯರಿಗೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ ಅವರ ಕಪಟತನದ ಬಗ್ಗೆ ಎಚ್ಚರಿಕೆಯಾಗಿರಿ.
IRVKN {ಕಪಟತನದ ಬಗ್ಗೆ ಎಚ್ಚರಿಕೆ} (ಮತ್ತಾ 10:26-31) PS ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.