Bible Versions
Bible Books

Luke 6:49 (KJVP) King James Version with Strong Number

Versions

KNV   ಆದರೆ (ನನ್ನ ಮಾತುಗಳನ್ನು) ಕೇಳಿ ಅದರಂತೆ ಮಾಡದೆ ಇರುವವನು ಅಸ್ತಿವಾರ ವಿಲ್ಲದೆ ಮಣ್ಣಿನ ಮೇಲೆ ಮನೆಯನ್ನು ಕಟ್ಟಿದ ಮನುಷ್ಯನಿಗೆ ಹೋಲಿಕೆಯಾಗಿದ್ದಾನೆ; ಪ್ರವಾಹವು ಅದಕ್ಕೆ ರಭಸವಾಗಿ ಬಡಿದದ್ದರಿಂದ ಕೂಡಲೆ ಅದು ಬಿತ್ತು; ಇದರಿಂದ ಮನೆಯ ನಾಶನವು ದೊಡ್ಡದಾಗಿತ್ತು.
ERVKN   ಅದೇ ರೀತಿಯಲ್ಲಿ, ನನ್ನ ಮಾತುಗಳನ್ನು ಕೇಳಿಯೂ ಅವುಗಳಿಗೆ ವಿಧೇಯನಾಗದ ವ್ಯಕ್ತಿಯು ಅಸ್ತಿವಾರವಿಲ್ಲದೆ ನೆಲದಮೇಲೆ ಮನೆ ಕಟ್ಟಿದ ಮನುಷ್ಯನಂತಿರುವನು. ಪ್ರವಾಹ ಬಂದಾಗ, ಮನೆಯು ಬೇಗನೆ ಕುಸಿದು ಹೋಗಿ ಸಂಪೂರ್ಣವಾಗಿ ನಾಶವಾಗುತ್ತದೆ.”
IRVKN   ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಅಪ್ಪಳಿಸಿ ಬಡಿದ ಕೂಡಲೇ ಅದು ಕುಸಿದುಬಿತ್ತು ಮತ್ತು ಅದರ ನಾಶನವು ವಿಪರೀತವಾಗಿತ್ತು.” PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us