Bible Versions
Bible Books

Mark 8:2 (KJVP) King James Version with Strong Number

Versions

KNV   ಜನ ಸಮೂಹವನ್ನು ನಾನು ಕನಿಕರಿಸುತ್ತೇನೆ; ಯಾಕಂದರೆ ಮೂರು ದಿನ ಗಳಿಂದ ಇವರು ನನ್ನೊಂದಿಗಿದ್ದಾರೆ ಮತ್ತು ಅವರಿಗೆ ಊಟಕ್ಕೇನೂ ಇಲ್ಲ.
ERVKN   “ನಾನು ಜನರಿಗಾಗಿ ಕನಿಕರಪಡುತ್ತೇನೆ. ಇವರು ಮೂರು ದಿನಗಳಿಂದ ನನ್ನ ಜೊತೆಯಲ್ಲಿದ್ದಾರೆ. ಇವರ ಬಳಿ ಊಟಕ್ಕೆ ಏನೂ ಇಲ್ಲ.
IRVKN   “ಈ ಜನರನ್ನು ನೋಡಿ ಕನಿಕರಪಡುತ್ತೇನೆ, ಏಕೆಂದರೆ ಮೂರು ದಿನಗಳಿಂದ ಇವರು ನನ್ನ ಬಳಿಯಲ್ಲಿದ್ದಾರೆ; ಇವರಿಗೆ ಊಟಕ್ಕೆ ಏನೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us