Versions
KNV ಕರ್ತನು ಆಜ್ಞಾಪಿಸಿದ ನ್ಯಾಯಪ್ರಮಾಣದ ಕಟ್ಟಳೆ ಏನಂದರೆ--ಇಸ್ರಾಯೇಲ್ ಮಕ್ಕಳು ನಿನಗೆ ಮಚ್ಚೆ ಇಲ್ಲದಂಥ ನೊಗವನ್ನು ಎಂದೂ ಹೊರದಂಥ ಪೂರ್ಣಾಂಗವಾದ ಕೆಂದಹಸುವನ್ನು ತಂದುಕೊಡುವ ಹಾಗೆ ನೀನು ಅವರ ಸಂಗಡ ಮಾತನಾಡು.
ERVKN “ಯೆಹೋವನು ಆಜ್ಞಾಪಿಸಿದ ಸಂಪ್ರದಾಯದ ನಿಯಮವಿದು. ಯಾವ ದೋಷವಿಲ್ಲದ ಕೆಂಪು ಹಸುವನ್ನು ನಿನಗೆ ತಂದುಕೊಡುವಂತೆ ಇಸ್ರೇಲರಿಗೆ ಹೇಳು. ಆ ಹಸುವಿನಲ್ಲಿ ಯಾವ ಗಾಯಗಳಿರಬಾರದು ಮತ್ತು ಆ ಹಸುವು ಎಂದಿಗೂ ನೊಗವನ್ನು ಹೊತ್ತಿರಬಾರದು.
IRVKN “ಯೆಹೋವನಾದ ನಾನು ಒಂದು ನಿಯಮವನ್ನು ನೇಮಿಸಿದ್ದೇನೆ, ಅದೇನೆಂದರೆ: ಎಂದೂ ನೊಗವನ್ನು ಹೊರದ ಮತ್ತು ಯಾವ ದೋಷವಿಲ್ಲದ ಪೂರ್ಣಾಂಗವಾದ ಕೆಂದಾಕಳನ್ನು ನಿಮಗೆ ತಂದುಕೊಡಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.