Versions
KNV ಕಾನಾನ್ ದೇಶದಲ್ಲಿ ಇಸ್ರಾಯೇಲ್ ಮಕ್ಕಳಿಗೆ ಸ್ವಾಸ್ತ್ಯವನ್ನು ಹಂಚುವದಕ್ಕೆ ಕರ್ತನು ನೇಮಿಸಿದ ಮನುಷ್ಯರು ಇವರೇ.
ERVKN ಕಾನಾನ್ ದೇಶದಲ್ಲಿ, ಇಸ್ರೇಲರಿಗೆ ಅವರವರ ಸ್ವಾಸ್ತ್ಯಗಳನ್ನು ಹಂಚಿಕೊಡುವುದಕ್ಕೆ ಯೆಹೋವನು ಇವರನ್ನೆಲ್ಲಾ ನೇಮಿಸಿದನು.
IRVKN ಕಾನಾನ್ ದೇಶದಲ್ಲಿ ಇಸ್ರಾಯೇಲರಿಗೆ ಅವರವರ ಸ್ವತ್ತುಗಳನ್ನು ಹಂಚಿಕೊಡುವುದಕ್ಕೆ ಯೆಹೋವನು ಇವರನ್ನೆಲ್ಲಾ ನೇಮಿಸಿದನು. PE