Versions
KNV ಓ ದೇವರೇ, ನನ್ನ ಹೃದಯವು ಸಿದ್ಧವಾಗಿದೆ; ನಾನು ನನ್ನ ಹೆಚ್ಚಳ ದೊಂದಿಗೆ ಹಾಡಿ ಕೀರ್ತಿಸುವೆನು.
ERVKN ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನಾನು ಹೃದಯಪೂರ್ವಕವಾಗಿ ವಾದ್ಯ ನುಡಿಸುತ್ತಾ ಹಾಡುವೆನು.
IRVKN ದೇವರೇ, ನನ್ನ ಹೃದಯವು ಸ್ಥಿರವಾಗಿದೆ;
ನಾನು ನುಡಿಸುತ್ತಾ ಹಾಡುವೆನು; ನನ್ನ ಆತ್ಮವೇ, ಎಚ್ಚೆತ್ತುಕೋ!