Bible Versions
Bible Books

Psalms 58:3 (KJVP) King James Version with Strong Number

Versions

KNV   ದುಷ್ಟರು ಗರ್ಭದಿಂದಲೇ ದೂರವಾಗುತ್ತಾರೆ; ಹುಟ್ಟಿದಾಗಲೇ ಸುಳ್ಳಾಡುವವರಾಗಿ ತಪ್ಪಿಹೋಗುತ್ತಾರೆ.
ERVKN   ದುಷ್ಟರು ಹುಟ್ಟಿದಾಕ್ಷಣದಿಂದ ತಪ್ಪನ್ನು ಮಾಡತೊಡಗಿದರು. ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿದ್ದಾರೆ.
IRVKN   ದುಷ್ಟರು ಜನ್ಮದಿಂದಲೇ ಧರ್ಮಭ್ರಷ್ಟರು;
ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿ ದಾರಿ ತಪ್ಪಿದವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us