Versions
KNV ಬಿಡದೆ ಹರಿಯುವ ನೀರಿನಂತೆ ಅವರು ಕರಗಿ ಹೋಗಲಿ; ಅವನು ತನ್ನ ಬಾಣಗಳನ್ನು ಗುರಿಯಿಟ್ಟಾಗ ಅವರು ಕಡಿಯಲ್ಪಟ್ಟ ತುಂಡುಗಳಂತಿರಲಿ.
ERVKN ಹರಿದು ಕಾಣದೆ ಹೋಗುವ ನೀರಿನಂತೆ ಆ ಜನರು ಕಾಣದೆ ಹೋಗಲಿ. ಹಾದಿಯ ಮೇಲಿರುವ ಕಳೆಯಂತೆ ಅವರು ಜಜ್ಜಿ ಹೋಗಲಿ.
IRVKN ಕ್ಷಣದಲ್ಲಿ ಹರಿದು ಕಾಣದೆ ಹೋಗುವ ನೀರಿನಂತೆ ಅವರು ಮಾಯವಾಗಲಿ;
ಬಾಣ ತಾಗಿತೋ ಎಂಬಂತೆ ಅವರು ಬೀಳಲಿ.