Versions
KNV ಕರ್ತನು ಆಳುತ್ತಾನೆ; ಜನಗಳು ನಡುಗಲಿ; ಆತನು ಕೆರೂಬಿಗಳ ಮಧ್ಯದಲ್ಲಿ ಕೂತಿ ದ್ದಾನೆ; ಭೂಮಿಯು ಕದಲಲಿ.
ERVKN ಯೆಹೋವನೇ ರಾಜನು! ಜನಾಂಗಗಳು ಭಯದಿಂದ ನಡುಗಲಿ. ಆತನು ಕೆರೂಬಿಗಳ ಮೇಲೆ ರಾಜನಂತೆ ಕುಳಿತುಕೊಂಡಿದ್ದಾನೆ. ಭೂಮಿಯು ಭಯದಿಂದ ನಡುಗಲಿ.
IRVKN ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ;
ಜನಾಂಗಗಳು ನಡುಗಲಿ.
ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ;
ಭೂಮಿಯು ಕಂಪಿಸಲಿ.