Versions
KNV ಓ ಕರ್ತನೇ, ಅವರಿಗೆ ಭಯವನ್ನು ಹುಟ್ಟಿಸು; ಆಗ ಜನಾಂಗಗಳು ತಾವು ಮನುಷ್ಯರೇ ಎಂದು ತಿಳುಕೊಳ್ಳುವರು. ಸೆಲಾ.
ERVKN ಯೆಹೋವನೇ, ಅವರಿಗೆ ಭಯಹುಟ್ಟಿಸು; ತಾವು ಕೇವಲ ಮನುಷ್ಯರೆಂಬುದನ್ನು ಅವರು ಗ್ರಹಿಸಿಕೊಳ್ಳಲಿ.
IRVKN ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು;
ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. ಸೆಲಾ. PE