Bible Versions
Bible Books

Revelation 10 (KJVP) King James Version with Strong Number

Versions

KNV   ಮೇಘವನ್ನು ಧರಿಸಿಕೊಂಡಿದ್ದ ಬಲಿಷ್ಠ ನಾದ ಮತ್ತೊಬ್ಬ ದೂತನು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನ ತಲೆಯ ಮೇಲೆ ಮಳೆ ಬಿಲ್ಲು ಇತ್ತು; ಅವನ ಮುಖವು ಸೂರ್ಯನಂತಿತ್ತು; ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು;
ERVKN   ನಂತರ ಮತ್ತೊಬ್ಬ ಬಲಿಷ್ಠನಾದ ದೇವದೂತನೊಬ್ಬನು ಪರಲೋಕದಿಂದ ಇಳಿದುಬರುವುದನ್ನು ನಾನು ನೋಡಿದೆನು. ದೇವದೂತನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಸುತ್ತಲೂ ಕಾಮನಬಿಲ್ಲಿತ್ತು. ದೇವದೂತನ ಮುಖವು ಸೂರ್ಯನಂತೆಯೂ ಅವನ ಕಾಲುಗಳು ಬೆಂಕಿಯ ಕಂಬಗಳಂತೆಯೂ ಇದ್ದವು.
IRVKN   {ಬಲಿಷ್ಠನಾದ ದೂತನು ಮತ್ತು ಚಿಕ್ಕ ಸುರುಳಿಯು} PS ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. * ಯೆಹೆ. 1:28: ಅವನ ತಲೆಯ ಮೇಲೆ ಕಾಮನಬಿಲ್ಲು ಇತ್ತು. ಪ್ರಕ 1:16; ಮತ್ತಾ 17:2: ಅವನ ಮುಖವು ಸೂರ್ಯನೊಪಾದಿಯಲ್ಲಿತ್ತು. ಪ್ರಕ 1:15: ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us