Bible Versions
Bible Books

Revelation 11 (KJVP) King James Version with Strong Number

Versions

KNV   ತರುವಾಯ ಕೋಲಿನಂತಿದ್ದ ಒಂದು ದಂಡ ನನಗೆ ಕೊಡಲ್ಪಟ್ಟಿತು ಮತ್ತು ದೂತನು ನಿಂತುಕೊಂಡು ಎದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಆಲಯದಲ್ಲಿ ಆರಾಧನೆ ಮಾಡು ವವರನ್ನೂ ಅಳತೆಮಾಡು.
ERVKN   ತರುವಾಯ ದಂಡದಂತಿರುವ ಒಂದು ಅಳತೆಯ ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು: “ಹೋಗು, ದೇವರ ಆಲಯವನ್ನೂ ಯಜ್ಞವೇದಿಕೆಯನ್ನೂ ಅಳತೆಮಾಡು; ಮತ್ತು ಅಲ್ಲಿ ಆರಾಧಿಸುವ ಜನರನ್ನು ಲೆಕ್ಕಹಾಕು.
IRVKN   {ದೇವರ ಇಬ್ಬರು ಸಾಕ್ಷಿಗಳು} PS ತರುವಾಯ * ಜೆಕ. 2:1, 2; ಯೆಹೆ. 40. 3:5; ಪ್ರಕ 21:15, 16: ಅಳತೆಗೊಲಿನಂಥ ಒಂದು ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು, “ನೀನೆದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಅಳತೆಮಾಡಿ ಆಲಯದಲ್ಲಿ ಆರಾಧನೆಮಾಡುವವರನ್ನು ಎಣಿಕೆಮಾಡು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us