Bible Versions
Bible Books

Revelation 9:21 (KJVP) King James Version with Strong Number

Versions

KNV   ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.
ERVKN   ಜನರು ತಮ್ಮ ಹೃದಯಗಳನ್ನು ಮತ್ತು ಜೀವಿತಗಳನ್ನು ಪರಿವರ್ತಿಸಿಕೊಳ್ಳಲಿಲ್ಲ ಮತ್ತು ಇತರರನ್ನು ಕೊಲ್ಲುವುದನ್ನು ಬಿಟ್ಟುಬಿಡಲಿಲ್ಲ. ಅವರು ತಾವು ನಡೆಸುತ್ತಿದ್ದ ಮಾಟಮಂತ್ರಗಳನ್ನು, ಲೈಂಗಿಕ ಪಾಪಗಳನ್ನು ಮತ್ತು ಕಳ್ಳತನವನ್ನು ತೊರೆದುಬಿಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us