Versions
KNV ಯಾಕಂದರೆ ಅವರು ಭಾಷೆಗಳನ್ನು ಮಾತನಾಡುತ್ತಾ ದೇವರನ್ನು ಕೊಂಡಾಡುತ್ತಾ ಇದ್ದದ್ದನ್ನು ಅವರು ಕೇಳಿದರು. ಆಗ ಪೇತ್ರನು--
ERVKN ಅವರು ಬೇರಬೇರೆ ಭಾಷೆಗಳನ್ನು ಮಾತಾಡುತ್ತಾ ದೇವರಿಗೆ ಸ್ತೋತ್ರ ಸಲ್ಲಿಸುತ್ತಿರುವುದನ್ನು ಆ ಯೆಹೂದ್ಯ ವಿಶ್ವಾಸಿಗಳು ಕೇಳಿದರು. ಬಳಿಕ ಪೇತ್ರನು,
IRVKN ಅನ್ಯಜನಗಳಿಗೂ ಪವಿತ್ರಾತ್ಮನ ದಾನವಾಯಿತಲ್ಲಾ ಎಂದು ಅತ್ಯಾಶ್ಚರ್ಯಪಟ್ಟರು.