Bible Versions
Bible Books

Acts 11:11 (KJVP) King James Version with Strong Number

Versions

KNV   ಆಗ ಇಗೋ, ತಕ್ಷಣವೇ ಮೂರು ಮಂದಿ ಮನುಷ್ಯರು ನಾನಿದ್ದ ಮನೆಗೆ ಆಗಲೇ ಬಂದಿದ್ದರು. ಅವರು ಕೈಸರೈಯದಿಂದ ನನ್ನ ಹತ್ತಿರಕ್ಕೆ ಕಳುಹಿಸಲ್ಪಟ್ಟವರು.
ERVKN   ಅದೇ ಸಮಯದಲ್ಲಿ ನಾನಿದ್ದ ಮನೆಗೆ ಮೂರು ಮಂದಿ ಬಂದರು. ಮೂವರನ್ನು ಸೆಜರೇಯ ಪಟ್ಟಣದಿಂದ ಕಳುಹಿಸಲಾಗಿತ್ತು.
IRVKN   ಕ್ಷಣದಲ್ಲೇ ಮೂವರು ಪುರುಷರು ನಾವಿದ್ದ ಮನೆಯ ಮುಂದೆ ನಿಂತಿದ್ದರು. ಅವರು ಕೈಸರೈಯದಿಂದ ನನ್ನ ಹತ್ತಿರಕ್ಕೆ ಕಳುಹಿಸಲ್ಪಟ್ಟವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us