Bible Versions
Bible Books

Acts 11:28 (KJVP) King James Version with Strong Number

Versions

KNV   ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಆತ್ಮನಿಂದ ಸೂಚಿಸಿದನು. ಅದು ಕ್ಲೌದ್ಯ ಕೈಸರನ ದಿವಸಗಳಲ್ಲಿ ಉಂಟಾಯಿತು.
ERVKN   ಪ್ರವಾದಿಗಳಲ್ಲಿ ؅ಅಗಬ؆ ಎಂಬ ಒಬ್ಬನಿದ್ದನು. ಅಗಬನು ಅಂತಿಯೋಕ್ಯದಲ್ಲಿ ಪವಿತ್ರಾತ್ಮನ ಪ್ರೇರಣೆಯಿಂದ, “ಇಡೀ ಪ್ರಪಂಚಕ್ಕೆ ಭೀಕರ ಕ್ಷಾಮ ಬರಲಿದೆ” ಎಂದು ಹೇಳಿದನು. (ಈ ಬರಗಾಲವು ಕ್ಲಾಡಿಯಸ್ ಚಕ್ರವರ್ತಿಯ ಕಾಲದಲ್ಲಿ ಬಂದಿತು.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us