Versions
KNV ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
ERVKN ಅವರು ಹಣವನ್ನು ಕೂಡಿಸಿ ಬಾರ್ನಬ ಮತ್ತು ಸೌಲರಿಗೆ ಕೊಟ್ಟರು. ಬಳಿಕ ಬಾರ್ನಬ ಮತ್ತು ಸೌಲರು ಅದನ್ನು ತಂದು ಜುದೇಯದಲ್ಲಿದ್ದ ಸಭಾ ಹಿರಿಯರಿಗೆ ಕೊಟ್ಟರು.
IRVKN ಹಾಗೆಯೇ ಮಾಡಿ, ಅದನ್ನು ಬಾರ್ನಬನ ಮತ್ತು ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿಕೊಟ್ಟರು. PE