Bible Versions
Bible Books

Acts 12:11 (KJVP) King James Version with Strong Number

Versions

KNV   ಆಗ ಪೇತ್ರನು ಎಚ್ಚರವಾಗಿ-- ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯ ಜನರು ನನಗೆ ಮಾಡಬೇಕೆಂದಿದ್ದ ಎಲ್ಲವುಗಳಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಶ್ಚಯವಾಗಿ ತಿಳಿದುಬಂದಿದೆ ಅಂದುಕೊಂಡನು.
ERVKN   ನಡೆದ ಸಂಗತಿಯನ್ನು ಆಗ ಅರಿತುಕೊಂಡ ಪೇತ್ರನು, “ಪ್ರಭುವು ನನ್ನ ಬಳಿಗೆ ತನ್ನ ದೇವದೂತನನ್ನು ನಿಜವಾಗಿಯೂ ಕಳುಹಿಸಿದನೆಂದು ಈಗ ನನಗೆ ತಿಳಿಯಿತು. ಆತನು ನನ್ನನ್ನು ಹೆರೋದನ ಕೈಯಿಂದ ಪಾರುಮಾಡಿದನು. ನನಗೆ ಕೇಡು ಸಂಭವಿಸುತ್ತದೆಯೆಂದು ಯೆಹೂದ್ಯರು ಯೋಚಿಸಿಕೊಂಡಿದ್ದರು. ಆದರೆ ಪ್ರಭುವು ನನ್ನನ್ನು ಕೇಡಿನಿಂದ ರಕ್ಷಿಸಿದನು” ಎಂದುಕೊಂಡನು.
IRVKN   ಆಗ ಪೇತ್ರನು ಎಚ್ಚರಗೊಂಡು; “ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ, ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ, ನನ್ನನ್ನು ಬಿಡಿಸಿದನೆಂದು ನನಗೀಗ ನಿಜವಾಗಿ ತಿಳಿಯಿತು” ಎಂದು ಅಂದುಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us