Bible Versions
Bible Books

Acts 12:9 (KJVP) King James Version with Strong Number

Versions

KNV   ಅವನು ಹೊರಗೆ ಬಂದು ದೂತನ ಹಿಂದೆಯೇ ಹೋಗುತ್ತಾ ಅವನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ದರ್ಶನವೆಂದು ನೆನಸಿದನು.
ERVKN   ದೇವದೂತನು ಹೊರಗೆ ಹೋದನು. ಪೇತ್ರನು ಅವನನ್ನು ಹಿಂಬಾಲಿಸಿದನು. ದೇವದೂತನು ನಿಜವಾಗಿಯೂ ಹೀಗೆ ಮಾಡುತ್ತಿದ್ದಾನೆಂಬುದು ಪೇತ್ರನಿಗೆ ತಿಳಿದಿರಲಿಲ್ಲ. ತಾನು ಕನಸು ಕಾಣುತ್ತಿರಬಹುದೆಂದು ಅವನು ಯೋಚಿಸಿಕೊಂಡನು.
IRVKN   ಅವನು ಹೊರಗೆ ಬಂದು ದೂತನ ಹಿಂದೆಯೇ ಹೋಗುತ್ತಾ, ದೂತನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ಕನಸು ಎಂದು ತಿಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us