Bible Versions
Bible Books

Acts 13:21 (KJVP) King James Version with Strong Number

Versions

KNV   ತರುವಾಯ ಅವರು ತಮಗೆ ಅರಸನು ಬೇಕೆಂದು ಅಪೇಕ್ಷೆಪಟ್ಟಾಗ ದೇವರು ಅವರಿಗೆ ಬೆನ್ಯಾವಿಾನನ ಗೋತ್ರದ ಕೀಷನ ಮಗನಾದ ಸೌಲನನ್ನು ನಾಲ್ವತ್ತು ವರುಷದ ವರೆಗೆ ಕೊಟ್ಟನು.
ERVKN   ಬಳಿಕ ಜನರು ತಮಗೆ ರಾಜನು ಬೇಕೆಂದು ಕೇಳಿಕೊಂಡರು. ದೇವರು ಅವರಿಗೆ ಕೀಷನ ಮಗನಾದ ಸೌಲನನ್ನು ಕೊಟ್ಟನು. ಸೌಲನು ಬೆನ್ಯಾಮಿನ್ ಕುಲದವನು. ಅವನು ನಲವತ್ತು ವರ್ಷಗಳ ಕಾಲ ರಾಜನಾಗಿದ್ದನು.
IRVKN   ತರುವಾಯ ಅವರು ತಮಗೆ ಅರಸನು ಬೇಕೆಂದು ಕೇಳಿಕೊಳ್ಳಲು, ದೇವರು ಅವರಿಗೆ ಬೆನ್ಯಾಮೀನನ ಕುಲದ ಕೀಷನ ಮಗನಾದ ಸೌಲನನ್ನು ರಾಜನನ್ನಾಗಿ ಕೊಟ್ಟನು. ಅವನು ಅವರನ್ನು ನಲವತ್ತು ವರ್ಷ ಆಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us