Bible Versions
Bible Books

Acts 13:25 (KJVP) King James Version with Strong Number

Versions

KNV   ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರಿವಾಗ ಜನರಿಗೆ--ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ; ಆದರೆ ಇಗೋ, ನನ್ನ ಹಿಂದೆ ಒಬ್ಬಾತನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
ERVKN   ؅ನಾನು ಯಾರೆಂದು ನೀವು ಯೋಚಿಸುತ್ತೀರಿ? ನಾನು ಕ್ರಿಸ್ತನಲ್ಲ. ಆತನು ನನ್ನ ತರುವಾಯ ಬರುತ್ತಾನೆ. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ؆ ಎಂದು ಯೋಹಾನನು ತನ್ನ ಕಾರ್ಯವನ್ನು ಮಾಡಿ ಪೂರೈಸುತ್ತಿದ್ದಾಗ ಹೇಳಿಕೊಂಡಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us