Bible Versions
Bible Books

Acts 13:31 (KJVP) King James Version with Strong Number

Versions

KNV   ಆತನು ಯೆರೂಸಲೇಮಿಗೆ ಗಲಿಲಾಯ ದಿಂದ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರ್ಯಂತರ ಕಾಣಿಸಿಕೊಂಡನು. ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.
ERVKN   ಇದಾದ ಮೇಲೆ ಗಲಿಲಾಯದಿಂದ ಯೇಸುವಿನೊಂದಿಗೆ ಜೆರುಸಲೇಮಿಗೆ ಬಂದಿದ್ದವರು, ಅನೇಕ ದಿನಗಳವರೆಗೆ ಆತನನ್ನು ನೋಡಿದರು. ಈಗ ಅವರೇ ಜನರಿಗೆ ಸಾಕ್ಷಿಗಳಾಗಿದ್ದಾರೆ.
IRVKN   ಮತ್ತು ಆತನು ಗಲಿಲಾಯದಿಂದ ಯೆರೂಸಲೇಮಿಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿನಗಳವರೆಗೂ ಕಾಣಿಸಿಕೊಂಡನು; ಈಗ ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us