Versions
KNV ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ ಎಂದು ಮಹಾಧ್ವನಿಯಿಂದ ಹೇಳಿದನು. ಆ ಮನುಷ್ಯನು ಹಾರಿ ನಡೆದಾಡಿದನು.
ERVKN ಅವನಿಗೆ, “ಎದ್ದೇಳು, ಕಾಲೂರಿ ನಿಂತುಕೊ!” ಎಂದು ಗಟ್ಟಿಯಾಗಿ ಹೇಳಿದನು. ಕೂಡಲೇ ಆ ಮನುಷ್ಯನು ಜಿಗಿದುನಿಂತು ನಡೆಯಲಾರಂಭಿಸಿದನು.
IRVKN “ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ” ಎಂದು ಮಹಾಧ್ವನಿಯಿಂದ ಹೇಳಿದನು. ಕೂಡಲೆ ಆ ಮನುಷ್ಯನು ಹಾರಿ ನಡೆದಾಡಿದನು. PEPS