Versions
KNV ಅಪೊಸ್ತಲರು ಅದನ್ನು ತಿಳಿದು ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ ಅವುಗಳ ಸುತ್ತಲಿರುವ ಸೀಮೆಗೂ ಓಡಿಹೋಗಿ
ERVKN ಇದನ್ನು ಅರಿತುಕೊಂಡ ಪೌಲ ಬಾರ್ನಬರು ಆ ಪಟ್ಟಣವನ್ನು ಬಿಟ್ಟು ಲುಕವೋನಿಯಾದ ಪಟ್ಟಣಗಳಾದ ಲುಸ್ತ್ರ ಮತ್ತು ದರ್ಬೆಗಳಿಗೂ ಹಾಗೂ ಆ ಪಟ್ಟಣಗಳ ಸುತ್ತಮುತ್ತಲಿದ್ದ ಪ್ರದೇಶಗಳಿಗೂ ಹೋದರು.
IRVKN ಅಪೊಸ್ತಲರು ಅದನ್ನು ತಿಳಿದು ಅಲ್ಲಿಂದ ಓಡಿಹೋಗಿ ಲುಕವೋನ್ಯದಲ್ಲಿದ್ದ ಲುಸ್ತ್ರ ಮತ್ತು ದೆರ್ಬೆ ಎಂಬ ಊರುಗಳಿಗೂ,