Bible Versions
Bible Books

Acts 15:16 (KJVP) King James Version with Strong Number

Versions

KNV   ಇದಾದ ಮೇಲೆ ನಾನು ಹಿಂತಿರುಗಿ ಬಂದು ಬಿದ್ದು ಹೋಗಿರುವ ದಾವೀದನ ಗುಡಾರವನ್ನು ತಿರಿಗಿ ಕಟ್ಟುವೆನು. ಅದರಲ್ಲಿ ಹಾಳಾದದ್ದನ್ನು ನಾನು ತಿರಿಗಿ ಸರಿಮಾಡಿಸಿ ಅದನ್ನು ನೆಟ್ಟಗೆ ನಿಲ್ಲಿಸುವೆನು.
ERVKN   ؅ಇದಾದನಂತರ ನಾನು ಹಿಂತಿರುಗುವೆನು. ನಾನು ದಾವೀದನ ಮನೆಯನ್ನು ಮತ್ತೆ ಕಟ್ಟುವೆನು. ಅದು ಬಿದ್ದುಹೋಗಿದೆ. ಆದರೆ ಕೆಡವಲ್ಪಟ್ಟ ಅವನ ಮನೆಯ ಚೂರುಗಳನ್ನು ನಾನು ಮತ್ತೆ ಒಂದುಗೂಡಿಸುವೆನು. ನಾನು ಅವನ ಮನೆಯನ್ನು ಹೊಸದು ಮಾಡುವೆನು.
IRVKN   “ ‘ಇದಾದ ಮೇಲೆ ನಾನು ಹಿಂತಿರುಗಿ ಬಂದು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಪುನಃ ಕಟ್ಟುವೆನು.
ಪಾಳು ಬಿದ್ದದ್ದನ್ನು ಜೀರ್ಣೋದ್ಧಾರಮಾಡಿ
ಸುಭದ್ರವಾಗಿ ನಿಲ್ಲಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us