Versions
KNV ಹೀಗಿರಲಾಗಿ ಅನ್ಯಜನರಿಂದ ದೇವರ ಕಡೆಗೆ ತಿರುಗಿಕೊಂಡವರನ್ನು ನಾವು ತೊಂದರೆಪಡಿ ಸಬಾರದೆಂಬದು ನನ್ನ ಅಭಿಪ್ರಾಯವಾಗಿದೆ.
ERVKN ”ಆದ್ದರಿಂದ, ದೇವರ ಕಡೆಗೆ ತಿರುಗಿಕೊಂಡ ಯೆಹೂದ್ಯರಲ್ಲದ ಸಹೋದರರಿಗೆ ನಾವು ತೊಂದರೆ ಕೊಡಬಾರದು.
IRVKN “ಹೀಗಿರಲಾಗಿ ನನ್ನ ಅಭಿಪ್ರಾಯ ಏನೆಂದರೆ; ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು.