Bible Versions
Bible Books

Acts 16:1 (KJVP) King James Version with Strong Number

Versions

KNV   ತರುವಾಯ ಅವನು ದೆರ್ಬೆ ಮತ್ತು ಲುಸ್ತ್ರಕ್ಕೆ ಬಂದನು; ಅಲ್ಲಿ ಇಗೋ, ನಂಬಿಕೊಂಡಿದ್ದ ಯೆಹೂದ್ಯ ಸ್ತ್ರೀಯ ಮಗನಾದ ತಿಮೊಥೆಯನೆಂಬ ಹೆಸರುಳ್ಳ ಒಬ್ಬ ಶಿಷ್ಯನಿದ್ದನು. ಅವನ ತಂದೆಯು ಗ್ರೀಕನು.
ERVKN   ಪೌಲನು ದರ್ಬೆ ಮತ್ತು ಲುಸ್ತ್ರ ಪಟ್ಟಣಗಳಿಗೆ ಹೋದನು. ತಿಮೊಥೆ ಎಂಬ ಕ್ರಿಸ್ತನ ಶಿಷ್ಯನೊಬ್ಬನು ಅಲ್ಲಿದ್ದನು. ತಿಮೊಥೆಯನ ತಾಯಿ ಯೆಹೂದ್ಯ ವಿಶ್ವಾಸಿಯಾಗಿದ್ದಳು. ಅವನ ತಂದೆಯು ಗ್ರೀಕನಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us