Versions
KNV ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣವೆಲ್ಲಾ ವಿಗ್ರಹಾರಾ ಧನೆಯಿಂದ ತುಂಬಿರುವದನ್ನು ನೋಡಿ ಅವನ ಮನಸ್ಸು ಅವನೊಳಗೆ ಕುದಿಯಿತು.
ERVKN ಪೌಲನು ಅಥೆನ್ಸಿನಲ್ಲಿ ಸೀಲ ತಿಮೊಥೆಯರಿಗಾಗಿ ಎದುರು ನೋಡುತ್ತಿದ್ದನು. ಆ ಪಟ್ಟಣದ ಎಲ್ಲೆಲ್ಲಿಯೂ ವಿಗ್ರಹಗಳಿರುವುದನ್ನು ಕಂಡು ಅವನ ಮನಸ್ಸು ನೊಂದುಹೋಯಿತು.
IRVKN {ಅಥೇನೆ ಪಟ್ಟಣದಲ್ಲಿ ಪೌಲನ ಸೇವೆ} PS ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಲ್ಲಿಯೂ ವಿಗ್ರಹಗಳೇ ಇರುವುದನ್ನು ನೋಡಿ ಅವನ ಆತ್ಮವು ಕುದಿಯಿತು.