Versions
KNV ಅಪೂರ್ವವಾದ ಕೆಲವು ಸಂಗತಿಗಳನ್ನು ನಮಗೆ ಶ್ರುತಪಡಿಸುತ್ತೀಯಲ್ಲಾ. ಆದಕಾರಣ ಅದರ ಅರ್ಥ ವನ್ನು ತಿಳಿಯುವದಕ್ಕೆ ನಮಗೆ ಅಪೇಕ್ಷೆಯದೆ ಅಂದರು.
ERVKN ನೀನು ಹೇಳುತ್ತಿರುವ ಸಂಗತಿಗಳು ನಮಗೆ ಹೊಸದಾಗಿವೆ. ನಾವು ಹಿಂದೆಂದೂ ಈ ಸಂಗತಿಗಳನ್ನು ಕೇಳಿಲ್ಲ. ಈ ಉಪದೇಶದ ಅರ್ಥವನ್ನು ನಾವು ತಿಳಿದುಕೊಳ್ಳ ಬಯಸುತ್ತೇವೆ” ಎಂದು ಹೇಳಿದರು.
IRVKN ಅಪೂರ್ವವಾದ ಸಂಗತಿಗಳನ್ನು ನಮಗೆ ತಿಳಿಸುತ್ತಿದ್ದೀಯಲ್ಲಾ; ಆದಕಾರಣ ಅದೇನು ಎಂಬುದರ ಕುರಿತು ತಿಳಿಯಬೇಕೆಂದು ನಮಗೆ ಅಪೇಕ್ಷೆಯಿದೆ” ಅಂದರು.