Versions
KNV ಆಗ ಪೌಲನು ಅಂಗಾರಕದ ಬೆಟ್ಟದ ಮಧ್ಯದಲ್ಲಿ ನಿಂತು--ಅಥೇನೆಯ ಜನರೇ, ಎಲ್ಲಾ ವಿಷಯಗಳಲ್ಲಿ ನೀವು ಮೂಢ ಭಕ್ತರೆಂದು ನಾನು ಗ್ರಹಿಸುತ್ತೇನೆ.
ERVKN ಆಗ ಪೌಲನು ಅರಿಯೊಪಾಗ ನ್ಯಾಯಸಭೆಯ ಮುಂದೆ ನಿಂತುಕೊಂಡು ಇಂತೆಂದನು: “ಅಥೆನ್ಸಿನ ಜನರೇ, ನೀವು ಎಲ್ಲಾ ಸಂಗತಿಗಳಲ್ಲೂ ಬಹು ಧಾರ್ಮಿಕರೆಂದು ನನಗೆ ತೋರುತ್ತದೆ.
IRVKN ಪೌಲನು ಅರಿಯೊಪಾಗದ ಮಧ್ಯದಲ್ಲಿ ನಿಂತುಕೊಂಡು ಹೇಳಿದ್ದೇನಂದರೆ; “ಅಥೇನೆಯ ಜನರೇ, ನೀವು ಎಲ್ಲಾದರಲ್ಲಿಯೂ ಅತಿ ದೈವಭಕ್ತಿವಂತರೆಂದು ನನಗೆ ತೋರುತ್ತಿದೆ.