Versions
KNV ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.
ERVKN ದೇವರು ಒಬ್ಬ ಮನುಷ್ಯನನ್ನು ಸೃಷ್ಟಿ ಮಾಡುವುದರ ಮೂಲಕ ಮಾನವ ಜನಾಂಗವನ್ನು ಆರಂಭಿಸಿದನು. ಅವನಿಂದ ಬೇರೆಲ್ಲ ಜನರನ್ನು ಉತ್ಪತ್ತಿಮಾಡಿ, ಪ್ರಪಂಚದ ಎಲ್ಲೆಲ್ಲಿಯೂ ಅವರು ವಾಸಿಸುವಂತೆ ಮಾಡಿದನು; ಅವರು ಯಾವಾಗ ಮತ್ತು ಎಲ್ಲೆಲ್ಲಿ ವಾಸಿಸಬೇಕೆಂಬುದನ್ನು ಸರಿಯಾಗಿ ನಿರ್ಧರಿಸಿದನು.
IRVKN ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,