Bible Versions
Bible Books

Acts 17:32 (KJVP) King James Version with Strong Number

Versions

KNV   ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.
ERVKN   ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದು ಬಂದಿದ್ದಾನೆ ಎಂಬ ಸಂಗತಿಯನ್ನು ಕೇಳಿದ ಜನರಲ್ಲಿ ಕೆಲವರು ಅಪಹಾಸ್ಯಮಾಡಿದರು. ಇತರರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us