Bible Versions
Bible Books

Acts 18:24 (KJVP) King James Version with Strong Number

Versions

KNV   ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನು, ಬರಹ ಗಳಲ್ಲಿ ಸಮರ್ಥನು ಆಗಿದ್ದನು.
ERVKN   ಅಲೆಕ್ಸಾಂಡ್ರಿಯಾ ಪಟ್ಟಣದಿಂದ ಅಪೊಲ್ಲೋಸನೆಂಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಿದ್ಯಾವಂತನಾಗಿದ್ದನು ಮತ್ತು ಪವಿತ್ರ ಗ್ರಂಥದಲ್ಲಿ ಪಾಂಡಿತ್ಯ ಪಡೆದಿದ್ದನು.
IRVKN   ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನೂ ಧರ್ಮಶಾಸ್ತ್ರಗಳಲ್ಲಿ ಪ್ರವೀಣನೂ ಆಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us