Versions
KNV ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು.
ERVKN This verse may not be a part of this translation
IRVKN ದುರಾತ್ಮಗಳನ್ನೂ ಬಿಡಿಸುವವರೆನಿಸಿಕೊಂಡು, ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದುರಾತ್ಮ ಪೀಡಿತರ ಮೇಲೆ; “ಪೌಲನು ಸಾರುವ ಯೇಸುವಿನ ಆಣೆ” ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವುದಕ್ಕೆ ತೊಡಗಿದರು.