Bible Versions
Bible Books

Acts 1:13 (KJVP) King James Version with Strong Number

Versions

KNV   ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.
ERVKN   ಅಪೊಸ್ತಲರು ಪಟ್ಟಣವನ್ನು ಪ್ರವೇಶಿಸಿ ತಾವು ವಾಸವಾಗಿದ್ದಲ್ಲಿಗೆ ಹೋದರು. ಅದು ಮೇಲಂತಸ್ತಿನಲ್ಲಿತ್ತು. ಅಪೊಸ್ತಲರು ಯಾರಾರೆಂದರೆ: ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಯಾಕೋಬ (ಅಲ್ಫಾಯನ ಮಗ), ದೇಶಾಭಿಮಾನಿಯಾದ ಸಿಮೋನ ಮತ್ತು ಯೂದ (ಯಾಕೋಬನ ಮಗ).
IRVKN   ಅವರು ಅಲ್ಲಿಗೆ ಬಂದು ತಾವು ವಾಸಮಾಡುತ್ತಿದ್ದ ಮೇಲಂತಸ್ತಿಗೆ ಹೋದರು; ಅವರು ಯಾರಾರೆಂದರೆ, ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಾಕೋಬ, ಮತಾಭಿಮಾನಿ ಎನಿಸಿಕೊಂಡ ಸೀಮೋನ, ಯಾಕೋಬನ ಸಹೋದರನಾದ ಯೂದ, ಇವರೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us