Versions
KNV ಆದಕಾರಣ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದ ಕಾಲದಲ್ಲೆಲ್ಲಾ ನಮ್ಮ ಸಂಗಡ ಇದ್ದ ಈ ಮನುಷ್ಯರಲ್ಲಿ
ERVKN This verse may not be a part of this translation
IRVKN 21-22 ಆದುದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದಕಾಲವೆಲ್ಲಾ, ಅಂದರೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಪರಲೋಕವನ್ನೇರಿ ಹೋದ ದಿನದ ವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿಹೇಳುವವನಾಗಬೇಕು ಅಂದನು