Versions
KNV ಯೂದನು ತನ್ನ ಸ್ವಸ್ಥಳಕ್ಕೆ ಹೋಗುವ ದಕ್ಕಾಗಿ ಅಪರಾಧದ ನಿಮಿತ್ತ ಈ ಸೇವೆಯಿಂದಲೂ ಅಪೊಸ್ತಲತನದಿಂದಲೂ ಬಿದ್ದು ಹೋದನು. ಈಗ ಈ ಸೇವೆಯಲ್ಲಿಯೂ ಅಪೊಸ್ತಲತನದಿಂದಲೂ ಒಬ್ಬನು ಪಾಲುಹೊಂದುವಂತೆ ಈ ಇಬ್ಬರಲ್ಲಿ ಯಾರನ್ನು ನೀನು ಆರಿಸಿಕೊಳ್ಳುತ್ತೀಯೋ ತೋರಿಸು ಎಂದು ಹೇಳಿದರು.
ERVKN This verse may not be a part of this translation
IRVKN NIL