Versions
KNV ಆಗ ಅವನು ಮತ್ತೆ ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹಾಗೆ ಹೊರಟು ಹೋದನು.
ERVKN ಪೌಲನು ಮತ್ತೆ ಮೇಲಂತಸ್ತಿಗೆ ಹೋಗಿ ರೊಟ್ಟಿಯನ್ನು ಮುರಿದು ಊಟಮಾಡಿದನು. ಪೌಲನು ಅವರೊಂದಿಗೆ ದೀರ್ಘಕಾಲ ಮಾತಾಡಿದನು. ಅಷ್ಟರಲ್ಲಿಯೇ ಮುಂಜಾನೆಯಾಗಿತ್ತು. ಬಳಿಕ ಪೌಲನು ಹೊರಟುಹೋದನು.
IRVKN ಆಗ ಅವನು ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹೊರಟುಹೋದನು.