Versions
KNV ಆಗ ನಾವು ಒಬ್ಬರನ್ನೊಬ್ಬರು ಬಿಟ್ಟು ಹಡಗನ್ನು ಹತ್ತಿದಾಗ ಅವರು ತಮ್ಮ ಮನೆಗೆ ಹಿಂತಿರುಗಿದರು.
ERVKN ಬಳಿಕ ನಾವು ಒಬ್ಬರಿಗೊಬ್ಬರು ಅಂತಿಮ ವಂದನೆಗಳನ್ನು ಸಲ್ಲಿಸಿ ಹಡಗನ್ನು ಹತ್ತಿದೆವು. ಶಿಷ್ಯರು ತಮ್ಮ ಮನೆಗಳಿಗೆ ಹಿಂತಿರುಗಿದರು.
IRVKN ಒಬ್ಬರಿಗೊಬ್ಬರು ವಂದನೆಮಾಡಿ ಹಡಗನ್ನು ಹತ್ತಿದೆವು; ಅವರು ಹಿಂತಿರುಗಿ ತಮ್ಮತಮ್ಮ ಮನೆಗಳಿಗೆ ಹೋದರು. PEPS