Bible Versions
Bible Books

Acts 22:14 (KJVP) King James Version with Strong Number

Versions

KNV   ಆಗ ಅವನು--ನಮ್ಮ ಪಿತೃಗಳ ದೇವರ ಚಿತ್ತವನ್ನು ನೀನು ತಿಳುಕೊಳ್ಳು ವಂತೆಯೂ ನೀತಿವಂತನನ್ನು ನೋಡುವಂತೆಯೂ ಆತನ ಬಾಯಿಂದ ಬಂದ ಸ್ವರವನ್ನು ಕೇಳುವಂತೆಯೂ ಆತನು ನಿನ್ನನ್ನು ಆರಿಸಿಕೊಂಡಿದ್ದಾನೆ.
ERVKN   ”ಅನನೀಯನು ನನಗೆ, ؅ನಮ್ಮ ಪಿತೃಗಳ ದೇವರು ಬಹುಕಾಲದ ಹಿಂದೆಯೇ ನಿನ್ನನ್ನು ಆರಿಸಿಕೊಂಡನು. ನೀನು ದೇವರ ಯೋಜನೆಯನ್ನು ತಿಳಿದುಕೊಳ್ಳಬೇಕೆಂತಲೂ ನೀತಿಸ್ವರೂಪನನ್ನು (ಯೇಸು) ನೋಡಬೇಕೆಂತಲೂ ಆತನ ವಾಕ್ಯಗಳನ್ನು ಕೇಳಬೇಕೆಂತಲೂ ದೇವರು ನಿನ್ನನ್ನು ಆರಿಸಿಕೊಂಡನು.
IRVKN   “ಆಗ ಅವನು; ‘ನಮ್ಮ ಪೂರ್ವಿಕರ ದೇವರು, ತನ್ನ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕೂ, ನೀತಿವಂತನನ್ನು ನೋಡುವುದಕ್ಕೂ, ಆತನ ಬಾಯಿಂದ ಬಂದ ಮಾತನ್ನು ಕೇಳುವುದಕ್ಕೂ ನಿನ್ನನ್ನು ನೇಮಿಸಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us