Versions
KNV ಆದರೆ ನೀನು ಅವರಿಗೆ ಒಪ್ಪಬೇಡ; ಅವನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಶಪಥ ವನ್ನು ಮಾಡಿಕೊಂಡವರಲ್ಲಿ ನಾಲ್ವತ್ತು ಮಂದಿಗಿಂತ ಹೆಚ್ಚಾದವರು ಅವನಿಗಾಗಿ ಕಾಯುತ್ತಿದ್ದಾರೆ; ಈಗ ಅವರು ನಿನ್ನ ಮಾತಿಗಾಗಿ ಎದುರು ನೋಡುತ್ತಾ ಸಿದ್ಧವಾಗಿದ್ದಾರೆ ಎಂದು ಹೇಳಿದ
ERVKN ಆದರೆ ಅವರನ್ನು ನಂಬಬೇಡ! ಪೌಲನನ್ನು ಕೊಲ್ಲುವುದಕ್ಕಾಗಿ ನಲವತ್ತಕ್ಕಿಂತಲೂ ಹೆಚ್ಚು ಮಂದಿ ಯೆಹೂದ್ಯರು ಅಡಗಿಕೊಂಡು ಕಾಯುತ್ತಿದ್ದಾರೆ. ಪೌಲನನ್ನು ಕೊಲ್ಲುವ ತನಕ ತಿನ್ನುವುದೂ ಇಲ್ಲ ಕುಡಿಯುವುದೂ ಇಲ್ಲ ಎಂದು ಅವರೆಲ್ಲರೂ ಹರಕೆ ಮಾಡಿಕೊಂಡಿದ್ದಾರೆ! ಈಗ ಅವರು ನಿನ್ನ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ” ಎಂದು ಹೇಳಿದನು.
IRVKN ನೀವು ಅವರ ಮಾತಿಗೆ ಬದ್ಧರಾಗಬೇಡಿ; ಏಕೆಂದರೆ ನಲವತ್ತಕ್ಕಿಂತ ಹೆಚ್ಚು ಮಂದಿ ಯೆಹೊದ್ಯರು ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥವನ್ನು ಮಾಡಿಕೊಂಡು, ಅವನಿಗೋಸ್ಕರ ಹೊಂಚುಹಾಕುತ್ತಾ ಇದ್ದಾರೆ. ಈಗ ಅವರು ನಿಮ್ಮ ಒಪ್ಪಿಗೆಯನ್ನೇ ಎದುರುನೋಡುತ್ತಾ ಸಿದ್ಧವಾಗಿದ್ದಾರೆ” ಅಂದನು.