Bible Versions
Bible Books

Acts 24:4 (KJVP) King James Version with Strong Number

Versions

KNV   ಆದಾಗ್ಯೂ ನಾನು ನಿನ್ನನ್ನು ಹೆಚ್ಚು ಬೇಸರಗೊಳಿಸದಂತೆ ನಾವು ಹೇಳುವ ಕೆಲವು ಮಾತುಗಳನ್ನು ದಯದಿಂದ ನೀನು ಕೇಳಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
ERVKN   ಆದರೆ ನಾನು ನಿನ್ನ ಸಮಯವನ್ನು ಇನ್ನೂ ಹೆಚ್ಚಿಗೆ ತೆಗೆದುಕೊಳ್ಳಬಯಸದೆ, ಕೆಲವೇ ಮಾತುಗಳಲ್ಲಿ ಹೇಳುವೆ. ದಯವಿಟ್ಟು ತಾಳ್ಮೆಯಿಂದಿರು.
IRVKN   ಆದರೆ ನಿನ್ನನ್ನು ಹೆಚ್ಚಾಗಿ ಬೇಸರಗೊಳಿಸುವುದಕ್ಕೆ ಮನಸ್ಸಿಲ್ಲದೆ ನಾವು ಸಂಕ್ಷಿಪ್ತವಾಗಿ ಹೇಳುವ ಮಾತುಗಳನ್ನು ದಯೆಯಿಂದ ಕೇಳಿಸಿಕೊಳ್ಳಬೇಕೆಂದು ಬೇಡಿಕೊಳ್ಳುತ್ತೇನೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us