Bible Versions
Bible Books

Acts 25:12 (KJVP) King James Version with Strong Number

Versions

KNV   ಆಗ ಫೆಸ್ತನು ಆಲೋಚನಾ ಸಭೆಯವ ರೊಂದಿಗೆ ಮಾತನಾಡಿ--ಕೈಸರನ ಮುಂದೆ ಹೇಳಿ ಕೊಳ್ಳುತ್ತೇನೆ ಎಂದು ನೀನು ಹೇಳಿದಿಯಲ್ಲಾ, ನೀನು ಕೈಸರನ ಬಳಿಗೇ ಹೋಗಬೇಕು ಎಂದು ಉತ್ತರ ಕೊಟ್ಟನು.
ERVKN   ಫೆಸ್ತನು ತನ್ನ ಸಲಹೆಗಾರರೊಂದಿಗೆ ಇದರ ಬಗ್ಗೆ ಮಾತಾಡಿದನು. ಬಳಿಕ ಅವನು, “ನನ್ನ ವಿಷಯವನ್ನು ಸೀಸರನೇ ಪರಿಶೀಲಿಸಲಿ ಎಂದು ನೀನು ಕೇಳಿಕೊಂಡದ್ದರಿಂದ ನಿನ್ನನ್ನು ಸೀಸರನ ಬಳಿಗೇ ಕಳುಹಿಸಿಕೊಡುತ್ತೇನೆ” ಎಂದನು.
IRVKN   ಆಗ, ಫೆಸ್ತನು ತನ್ನ ಸಭೆಯವರ ಸಂಗಡ ಸಮಾಲೋಚನೆಮಾಡಿದ ಮೇಲೆ ಪೌಲನಿಗೆ; “ನೀನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಎಂದೆಯಲ್ಲಾ, ಆದುದರಿಂದ ಕೈಸರನ ಬಳಿಗೇ ಹೋಗಬೇಕು” ಎಂದು ಹೇಳಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us