Versions
KNV ಇದಲ್ಲದೆ ಆ ದಿನಗಳಲ್ಲಿ ನನ್ನ ಸೇವಕ ಸೇವಕಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು; ಅವರೂ ಪ್ರವಾದಿಸು ವರು;
ERVKN ಆ ಸಮಯದಲ್ಲಿ ನಾನು ನನ್ನ ಆತ್ಮವನ್ನು ನನ್ನ ದಾಸದಾಸಿಯರ ಮೇಲೆ ಸುರಿಸುವೆನು. ಆಗ ಅವರು ಪ್ರವಾದಿಸುವರು.
IRVKN ಇದಲ್ಲದೆ ಆ ದಿನಗಳಲ್ಲಿ ನನ್ನ ದಾಸದಾಸಿಯರ ಮೇಲೆಯೂ
ನನ್ನ ಆತ್ಮವನ್ನು ಸುರಿಸುವೆನು,
ಅವರೂ ಪ್ರವಾದಿಸುವರು.