Bible Versions
Bible Books

Acts 2:25 (KJVP) King James Version with Strong Number

Versions

KNV   ದಾವೀದನು ಆತನ ವಿಷಯವಾಗಿ-- ನಾನು ಕರ್ತನನ್ನು ನನ್ನ ಎದುರಿನಲ್ಲಿ ಯಾವಾಗಲೂ ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.
ERVKN   ಯೇಸುವಿನ ಬಗ್ಗೆ ದಾವೀದನು ಹೀಗೆ ಹೇಳಿದ್ದಾನೆ: ‘ಪ್ರಭುವು ಯಾವಾಗಲೂ ನನ್ನ ಮುಂದೆ ಇರುವುದನ್ನು ನಾನು ನೋಡುತ್ತಿದ್ದೆನು; ನನ್ನನ್ನು ಸುರಕ್ಷಿತವಾಗಿಡಲು ಆತನು ನನ್ನ ಬಲಗಡೆಯಲ್ಲಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us